ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ

ಹೊನ್ನಾವರ : ತಾಲೂಕಿನ ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ಅರೇಅಂಗಡಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಜಂಟಿಯಾಗಿ ಡೆಂಗ್ಯೂ ಮಾಸಾಚರಣೆ ಹಿನ್ನಲೆಯಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ವೈದ್ಯಾಧಿಕಾರಿ ಡಾ. ಸಂತೋಷ ಮಾತನಾಡಿ ಮಳೆಗಾಲದ ಸಮಯದಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸಬೇಕು.  ಈ ವರ್ಷ ಕೊವಿಡ್​-19 ವೈರಸ್ ಕೂಡಾ ತನ್ನ ಆರ್ಭಟ ತೋರುತ್ತಿದೆ. ಮಲೇರಿಯಾ, ಡೆಂಗ್ಯೂ ಮತ್ತು ಕೊವಿಡ್​-19 ರೋಗ ಲಕ್ಷಣಗಳು ಸರಿಸುಮಾರು ಒಂದೇ ಆಗಿರುವುದರಿಂದ ಇವುಗಳನ್ನು … Continue reading ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ