ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 17-07-2021 ರಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕ ಹಾಗೂ ಆರೋಗ್ಯ ಇಲಾಖೆಯ ಸಹಾಯದೊಂದಿಗೆ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೆಶದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಹಾಗೂ ಗುಂಡಿ ತೊಡುವ ಯಂತ್ರದ ಸಹಾಯದಿಂದ ಸಸಿಗಳನ್ನು ನೆಡಲಾಯಿತು.


ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅದ್ಯಕ್ಷರಾದ ಬಸವರಾಜ ಬೆಂಡಿಗೇರಿಮಠ ಆರೊಗ್ಗ ಇಲಾಖೆಯ ಡಾ.ರಮೆಶ ಕದಮ , ಉಪಾಧ್ಯಕ್ಷ ಚಂದ್ರಕಾಂತ ದುರ್ವೆ, ಮಹೇಶ್ ಆಣೇಗುಂದಿ, ಸುರೇಶ್ ಕೊಕಿತಕರ. ರಾಮಾ ಜಾವಳೆಕರ, ನಾಗೇಶ ಹೆಗಡೆ, ಉದಯ ಘಟಕಾಂಬಳೆ ಹಾಗೂ ಕರವೇ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವರದಿ;
ಮಂಜುನಾಥ. ಎಚ್. ಎಮ್
Leave a Comment