ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ. ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ ಬೇಸಾಯ, ಅರಣ್ಯ ಕೃಷಿ ಇತ್ಯಾದಿ ಚಟುವಟಿಕೆಗಳಲ್ಲಿ ವಿಶೇಷ ಸಾಧನೆಗೈದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ರೈತರು ಆಧಾರ, ಬ್ಯಾಂಕ್ ಪಾಸ್‌ಪುಸ್ತಕ, ಪಹಣಿ ಪತ್ರದ ನಕಲು ಪ್ರತಿಗಳು, ಛಾಯಾಚಿತ್ರ ಹಾಗೂ … Continue reading ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ