• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 25000 ಹುದ್ದೆಗಳಿಗೆ ನೇಮಕಾತಿ/SSC GD Constable Recruitment 2021

July 18, 2021 by Sachin Hegde Leave a Comment

ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 25 ಸಾವಿರಕ್ಕೂ ಅಧಿಕ ಕಾನ್ಸ್ಟೇಬಲ್ ಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ಸಿಬ್ಬಂದಿ ಆಯ್ಕೆ ಆಯೋಗ (ಎಸ್ಎಸ್ ಸಿ) ಅಧಿಸೂಚನೆ  ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.

STAFF SELECTION

job info;  Join our whatsapp group

ಮಹಿಳೆಯರಿಗೂ 2 800ಕ್ಕೂ ಅಧಿಕ ಹುದ್ದೆಗಳು ಮೀಸಲಾಗಿದೆ.

ವಿದ್ಯಾರ್ಹತೆ;SSLC ಪಾಸಾದವರು ಅರ್ಜಿ ಸಲ್ಲಿಸಬಹುದು

ಒಟ್ಟು ಹುದ್ದೆಗಳು;25,271

ಎಲ್ಲಿ ನೇಮಕಾತಿ?;

ಕೇಂದ್ರೀಯ ಸಶಸ್ತ್ರ ಪಡೆಗಳ ಆದ ಬಿಎಸ್ ಎಫ್ , ಸಿಐಎಸ್ಎಫ್, ಎಸ್ಎಸ್ ಬಿ, ಐಟಿಬಿಪಿ, ಅಸ್ಸಾಂ ರೈಫಲ್ಸ್ ಗಳಲ್ಲಿ   ಒಟ್ಟು 25,271 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ವಯೋಮಿತಿ ; ಕನಿಷ್ಠ 18 ಗರಿಷ್ಠ 23

ಮೀಸಲಾತಿ ನಿಯಮದನ್ವಯ ವಿವಿಧ ವರ್ಗಗಳಿಗೆ 3 ರಿಂದ 8  ವರ್ಷದವರೆಗೆ  ವಯೋ ಸಡಿಲಿಕೆ ನೀಡಲಾಗುತ್ತದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಹಿಂದಿ ಅಥವಾ ಇಂಗ್ಲಿಷ್ ನಲ್ಲಿ  ಮಾತ್ರ ನಡೆಯಲಿದೆ.

ಆರಂಭಿಕ ದಿನಾಂಕ; 17/7/2021

ಅರ್ಜಿ ಸಲ್ಲಿಸಲು ಕೊನೆ ದಿನಾಂಕ;  31/8/2021

ಆನ್ಲೈನ್ ಮೂಲಕ ಶುಲ್ಕ ಪಾವತಿಗೆ; 2-9-2021 ಅವಕಾಶವಿದೆ.

job info;  Join our whatsapp group

interested candidates can read the full notification before apply online

notification; https://ssc.nic.in/SSCFileServer/PortalManagement/UploadedFiles/notice_ctgd_17072021.pdf

ಅರ್ಜಿ ಸಲ್ಲಿಸಲು,/website; https://ssc.nic.in/

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: JOBS, Trending Tagged With: Central Armed Police Forces (CAPFs), Constable Recruitment, Constables job, job info, kannada job info, NIA, Police job, SSC GD Constable Recruitment, SSC GD Constable Recruitment 2021, ssc.nic.in, SSF, sslc job, sslc police job

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...