ಸಂಜೆ 4. 30ಕ್ಕೆ ಪಿಯು ಫಲಿತಾಂಶ ಪ್ರಕಟ;ರಿಜಿಸ್ಟರ್​ ನಂಬರ್ ,ರಿಸಲ್ಟ್ ಪಡೆಯುವ ವಿಧಾನ ಇಲ್ಲಿದೆ / puc result 2021

2020-21ನೇ ಸಾಲಿನ ಪಿಯುಸಿ ಫಲಿತಾಂಶ (PU Result) 20/7/2021 ಸಂಜೆ 4. 30ಕ್ಕೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ. http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕೂ ಮುನ್ನ Know my register numbar ಮೂಲಕ ರಿಜಿಸ್ಟರ್​ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಫಲಿತಾಂಶ ನೋಡುವುದು ಹೇಗೆ? ಪ್ರತಿ ವರ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದ ರಿಜಿಸ್ಟರ್​ ನಂ ಮೂಲಕ ಫಲಿತಾಂಶವನ್ನು ನೋಡುತ್ತಿದ್ದರು. ಆದರೆ, ಈ ಬಾರಿ ಪರೀಕ್ಷೆ ಬರೆಯದೇ ಯಾವ … Continue reading ಸಂಜೆ 4. 30ಕ್ಕೆ ಪಿಯು ಫಲಿತಾಂಶ ಪ್ರಕಟ;ರಿಜಿಸ್ಟರ್​ ನಂಬರ್ ,ರಿಸಲ್ಟ್ ಪಡೆಯುವ ವಿಧಾನ ಇಲ್ಲಿದೆ / puc result 2021