ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ/nabard recruitment 2021

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್ (nabard) ಗ್ರೇಡ್ ಎ ಮತ್ತು ಬಿ (ಅಸಿಸ್ಟಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು. ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಂದರ್ಶನ / ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ. … Continue reading ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ/nabard recruitment 2021