ಹೊನ್ನಾವರ: ತಾಲೂಕಿನ ನಗರೆ ಹೊಸಹಿತ್ತಲ ಮನೆಯೊಂದರ ಗೋಡೆ ಕುಸಿದು ಹಾನಿ ಸಂಭವಿಸಿತ್ತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ ಪರೀಶೀಲನೆ ನಡೆಸಿ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಮಾಡಿದರು. ಸರ್ಕಾರದಿಂದ ಪರಿಹಾರಕ್ಕಾಗಿ ಕಂದಾಯ ಇಲಾಖೆಯಿಂದ ಮಾಹಿತಿ ಪಡೆದರು.

Daily Updated Canara News
ಹೊನ್ನಾವರ: ತಾಲೂಕಿನ ನಗರೆ ಹೊಸಹಿತ್ತಲ ಮನೆಯೊಂದರ ಗೋಡೆ ಕುಸಿದು ಹಾನಿ ಸಂಭವಿಸಿತ್ತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ ಪರೀಶೀಲನೆ ನಡೆಸಿ ಕುಟುಂಬಕ್ಕೆ ವೈಯಕ್ತಿಕವಾಗಿ ಸಹಾಯ ಮಾಡಿದರು. ಸರ್ಕಾರದಿಂದ ಪರಿಹಾರಕ್ಕಾಗಿ ಕಂದಾಯ ಇಲಾಖೆಯಿಂದ ಮಾಹಿತಿ ಪಡೆದರು.

Table of Contents
Toggle
Leave a Comment