ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಎಲ್ಲರೂ ಪಾಸ್

ಕಾರವಾರ : ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಜಿಲ್ಲೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಿದ್ದ ವಿದ್ಯಾರ್ಥಿಗಳೆಲ್ಲ ತೇರ್ಗಡೆಯಾಗುವ ಮೂಲಕ ಶೇ.100ರಷ್ಟ ಫಲಿತಾಂಶ ಬಂದಿದೆ.ಈ ಬಾರಿ ಕೋವಿಡ್ ಸೋಂಕಿನ ಕಾರಣದಿಂದ ಪರೀಕ್ಷೆ ನಡೆಸಿರಲಿಲ್ಲ ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಗಳಿಸಿದ ಅಂಕಗಳ ಸರಾಸರಿ ಅಂಕ ಪರಿಣಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 14,465 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಣಿ ಮಾಡಿಕೊಂಡಿದ್ದು, ಇದರಲ್ಲಿ ಎಲ್ಲ 14,465 … Continue reading ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಎಲ್ಲರೂ ಪಾಸ್