ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ/pgcil recruitment 2021

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಡೆಟ್ (ಪಿಜಿಸಿಐಎಲ್) ಅಪ್ರೆಂಟಿಸ್ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.. ಈ ಹುದ್ದೆಗಳನ್ನು ಪಿಜಿಸಿಐಎಲ್ ನ ವಿವಿಧ ರಾಜ್ಯದ ಪ್ರಾದೇಶಿಕ ಕೇಂದ್ರಗಳಲ್ಲಿ ನೇಮಕ ಮಾಡಲಿದೆ ದಕ್ಷಿಣ ಪ್ರಾದೇಶಿಕ ಕಚೇರಿಯಾದ ಬೆಂಗಳೂರು ಶಾಖೆಯಲ್ಲಿಯೂ 114ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ನಡೆಯಲಿದೆ. job info;  Join our whatsapp group ಹುದ್ದೆ ಹೆಸರು : ಅಪ್ರೆಂಡಿಸ್ ಒಟ್ಟು ಹುದ್ದೆಗಳ ಸಂಖ್ಯೆ :1110 ಬೆಂಗಳೂರು ಪ್ರಾದೇಶಿಕ ಕೇಂದ್ರ :114 ವಿದ್ಯಾರ್ಹತೆ ಐಟಿಐ ಅಪ್ರೆಂಟಿಸ್ : … Continue reading ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ/pgcil recruitment 2021