ಆಗಸ್ಟ್ 10 ರೊಳಗೆ ಎಸ್. ಎಸ್. ಎಲ್. ಸಿ ಫಲಿತಾಂಶ

ಬೆಂಗಳೂರು : ಅಗಸ್ಟ್ 10 ರೊಳಗೆ ಎಸ್. ಎಸ್. ಎಲ್. ಸಿ ಪರೀಕ್ಷೆ ಫಲಿತಾಂಶವನ್ನು ಘೋಷಿಸಲಾಗುವುದು. ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್‌ಗಳು ಲಭ್ಯವಿದೆ. ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಸೀಟ್‌ಗಳು ಇವೆ ಎಂದು ಪ್ರಾಥಮಿಕ. ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದರು. ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಅಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ತಿಳಿಸಿದರು.