ಮೋಟಾರು ವಾಹನ ಶಾಖೆಯಲ್ಲಿ 2000 ಕ್ಕೂ ಅಧಿಕ ಹುದ್ದೆಗಳ ಭರ್ತಿ : ಶೀಘ್ರದಲ್ಲಿ ಅಧಿಸೂಚನೆ

ಕರ್ನಾಟಕ ರಾಜ್ಯ ಸರ್ಕಾರವು 2000 ಕ್ಕೂ ಅಧಿಕ ಹುದ್ದೆಗಳನ್ನು ಮೋಟಾರು ವಾಹನ ಶಾಖೆಯಲ್ಲಿ ಭರ್ತಿ ಮಾಡಲು ಅಂತಿಮ ಕರಡು ನಿಯಮಗಳನ್ನು ಸಿದ್ಧಪಡಿಸಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.ಈ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ. ಈ ಹುದ್ದೆಗಳನ್ನು ನೇರ ನೇಮಕಾತಿ, ಬಡ್ತಿ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ವಿವರ: ಮೋಟಾರು ವಾಹನ ನಿರೀಕ್ಷಕರು -430 ಪ್ರಥಮ ದರ್ಜೆ ಸಹಾಯಕರು -435 ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ -01 ಅಪರ ಸಾರಿಗೆ ಆಯುಕ್ತರು -6 ಜಂಟಿ ಸಾರಿಗೆ … Continue reading ಮೋಟಾರು ವಾಹನ ಶಾಖೆಯಲ್ಲಿ 2000 ಕ್ಕೂ ಅಧಿಕ ಹುದ್ದೆಗಳ ಭರ್ತಿ : ಶೀಘ್ರದಲ್ಲಿ ಅಧಿಸೂಚನೆ