• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ನಾರಾಯಣ ನಾಯ್ಕ ಆಯ್ಕೆ

July 28, 2021 by Vishwanath Shetty Leave a Comment

ಹೊನ್ನಾವರ: ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನಾವರದ ಕೃಷ್ಣ ನಾರಾಯಣ ನಾಯ್ಕ ಮಾರಿಮನೆ ಆಯ್ಕೆಯಾಗಿದ್ದಾರೆ.

IMG 20210726 WA0020


ಕರ್ನಾಟಕ ಪ್ರದೇಶ ಕಾಂಗ್ರೇಸ್ ಸೇವಾದಳ ಅಧ್ಯಕ್ಷರಾದ  ಪ್ಯಾರಿಜಾನ್ ರವರ ನಿರ್ದೇಶನದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸೇವಾದಳದ ಜಿಲ್ಲಾ ಅಧ್ಯಕ್ಷರಾದ  ಆರ್. ಎಚ್. ನಾಯ್ಕ ರವರು  ಕೃಷ್ಣ ನಾರಾಯಣ ನಾಯ್ಕ ಮಾರಿಮನೆ, ಹೊನ್ನಾವರ ಅವರನ್ನು ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತದ ಮೇರೆಗೆ ಜಾತ್ಯಾತೀತ ನಿಲುವಿನ ಅಡಿಯಲ್ಲಿ ಪಕ್ಷದ ನಾಯಕರು ನೀಡುವ ನಿರ್ದೇಶನದ ಮೆರೆಗೆ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸಲು ಶ್ರಮಿಸುವಂತೆ ಆದೇಶ ನೀಡಿರುತ್ತಾರೆ. ಜಿಲ್ಲೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಗೆ ಪಕ್ಷದ ತತ್ವ ಸಿದ್ದಾಂತದ ನಿಯಮಗಳನ್ನು ರೂಢಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಸೇವಾದಳದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳುವಂತೆ  ಕಾಂಗ್ರೇಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ‌ ರಾಹುಲ್  ಗಾಂಧಿಯವರ ಕೈ ಬಲಪಡಿಸುವಂತೆ ನಿರ್ದೇಶನ ನೀಡಿರುತ್ತಾರೆ.

ಜಿಲ್ಲಾ ಕಾಂಗ್ರೇಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲು ಸಹಕರಿಸಿದವರಿಗೆ  ಕೃಷ್ಣ ನಾರಾಯಣ ನಾಯ್ಕ ಮಾರಿಮನೆ ಧನ್ಯವಾದ ಸಲ್ಲಿಸಿದ್ದಾರೆ.

ಬ್ಯಾಂಕ್ ಅಧಿಕಾರಿ ಹೆಸರಲ್ಲಿ 2,91,100 ರೂ ವಂಚನೆ
ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವು !

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸಲು, ತತ್ವ ಸಿದ್ಧಾಂತದ ಮೇರೆಗೆ ಜಾತ್ಯಾತೀತ ನಿಲುವಿನ ಅಡಿ, ಪಕ್ಷದ ತತ್ವ ಸಿದ್ದಾಂತದ ನಿಯಮಗಳನ್ನು ರೂಢಿಸಿಕೊಳ್ಳಲು, ಸೇವಾದಳದ ತರಬೇತಿ ಶಿಬಿರ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,237 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...