ಬಸ್‌ ಮತ್ತು ಟ್ರಕ್ ನಡುವೆ ಭೀಕರ ಅಪಘಾತ : 18 ಮಂದಿ ಸಾವು; ಪ್ರಧಾನಿ ಪರಿಹಾರ ಘೋಷಣೆ

ಉತ್ತರ ಪ್ರದೇಶ : ಡಬ್ಬಲ್‌ ಡೆಕ್ಕರ್‌ ಬಸ್‌ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿ19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ- ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬರಾಬಂಕಿ ಎಂಬಲ್ಲಿ ನಡೆದಿದೆ. ಬಸ್ಸು ಹರ್ಯಾಣದಿಂದ ಬಿಹಾರ ಕಡೆಗೆ ಪ್ರಯಾಣಿಸುತ್ತಿತ್ತು.ಮಧ್ಯರಾತ್ರಿ 1: 30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಡೆದಿದ್ದು, ಘಟನೆಯಲ್ಲಿ18 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 19 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ … Continue reading ಬಸ್‌ ಮತ್ತು ಟ್ರಕ್ ನಡುವೆ ಭೀಕರ ಅಪಘಾತ : 18 ಮಂದಿ ಸಾವು; ಪ್ರಧಾನಿ ಪರಿಹಾರ ಘೋಷಣೆ