• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅತಿವೃಷ್ಟಿಯಿಂದ ಪ್ರದೇಶಗಳಿಗೆ ಸಿ. ಎಂ ಭೇಟಿ ನೀಡಿ ಪರಿಶೀಲನೆ

July 30, 2021 by Jayaraj Govi Leave a Comment

FB IMG 16275699810363939

ಯಲ್ಲಾಪುರ: ನೆರೆ ಪರಿಹಾರಕ್ಕೆ  ರಾಜ್ಯಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದೇನೆ .ಹಾನಿಯ ನಿಖರ ಮಾಹಿತಿ ಪಡೆದ ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು  ಕೇಳುವ ಕುರಿತು ಚರ್ಚಿಸುತ್ತೇವೆ ಎಂದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಅವರು ಗುರುವಾರ ಅತಿವೃಷ್ಟಿಗೀಡಾದ ತಾಲೂಕಿನ  ತಳಕೆಬೈಲ್, ಅರಭೈಲ್ ಘಟ್ಟ  ಬಳಿ ಭೂಕುಸಿತ ,ರಸ್ತೆ ಬಿರುಕು ಬಿಟ್ಟ ಪ್ರದೇಶ , ಕೊಚ್ಚಿ ಹೋದ ಗುಳ್ಳಪುರ ಸೇತುವೆ  ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಶಾಸಕ ಶಿವರಾಮ ಹೆಬ್ಬಾರ ಮುಖ್ಯ ಮಂತ್ರಿಗಳಿಗೆಹಾನಿಗೊಳಗಾದ ಪ್ರದೇಶಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

IMG 20210729 180555

ಕಳಚೆ  ರಸ್ತೆ ಸಂಪರ್ಕಇಲ್ಲದೇ ಸಂತ್ರಸ್ತರು ವಿದ್ಯಾರ್ಥಿಗಳು ಅನುಭಿಸುತ್ತಿರುವ ಸಮಸ್ಯೆಗಳನ್ನು  ಮುಖ್ಯಮಂತ್ರಿಯೆದುರು ಹೇಳಿಕೊಂಡು ಕಣ್ಣಿರಿಟ್ಟರು. ಈಭಾಗದಲ್ಲಿ  ಮೂಲಭೂತ ಸೌಕರ್ಯಗಳ  ಪುನನಿರ್ಮಾಣಕ್ಕಾಗಿ  ಹೆಚ್ಚಿನ ಅನುದಾನವನ್ನು  ಬಿಡುಗಡೆ ಮಾಡುವ ಜೊತೆಯಲ್ಲಿ  ಸಂತ್ರಸ್ತರಿಗೆ  ಶೀಘ್ರ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ತುರ್ತಾಗಿ ಮುಖ್ಯಮಂತ್ರಿಗಳನ್ನು  ಹಾನಿಗೊಳಗಾದ ಪ್ರದೇಶಗಳಿಗೆ ಕರೆದುಕೊಂಡು ಬಂದಿರುವ ಶಾಸಕ ಶಿವರಾಮ ಹೆಬ್ಬಾರ ಅವರ ಕಾರ್ಯ ವೈಕರಿ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಯಲ್ಲಾಪುರ  ಪ್ರವಾಸಿಮಂದಿರದಲ್ಲಿ ಮುಖ್ಯಮಂತ್ರಿಗಳಿಗೆ ಪುಷ್ಪವೃಷ್ಟಿ ಮಾಡಿ ಸನ್ಮಾನಿಸಿ ಗೌರವಿಸಲಾಯಿತು. ನೂತನ ಮುಖ್ಯಮಂತ್ರಿಗಳನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು.ನಂತರ ಅರಭೈಲ್ ಭೂಕುಸಿತ ಗುಳ್ಳಾಪುರ  ಪ್ರದೇಶ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

  • IMG 20210729 151452
  • IMG 20210729 151352


ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಶಾಂತರಾಮ ಸಿದ್ದಿ, ವಾಕರರಾ ಸಂಸ್ಥೆಯ ಅಧ್ಯಕ್ಷ ವಿ.ಎಸ್ ಪಾಟೀಲ, ಭಟ್ಕಳ ಶಾಸಕ ಸುನೀಲ ನಾಯ್ಕ, ವಿ.ಪಂ ರಾ ಉಪಾಧ್ಯಕ್ಷ ಪ್ರಮೋದ ಹೆಗಡೆ, ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಮುಂತಾದವರು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...