• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆ. 2 ರಿಂದ ಕರ‍್ಯಾಗಾರ

July 30, 2021 by Deepika Leave a Comment

ಕುಮಟಾ : ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಆ.2 ರಿಂದ 31ರ ವಳಗೆ ಮೊಬೈಲ್/ಸ್ಮಾರ್ಟ್ ಪೋನ್ ರಪೇರಿ ತರಬೇತಿ ಕಾರ್ಯಾಗಾರ ನಡೆಯಲಿದೆ. ತರಬೇತಿ, ಊಟ ಮತ್ತು ವಸತಿ ಸಹಿತ ಉಚಿತವಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೋಂದಿರಬೇಕು.

ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಠ ವಿದ್ಯಾರ್ಹತೆ ಕನ್ನಡ ಮತ್ತು ಇಂಗ್ಲಿಷ್ ಓದಲು ಬರೆಯಲು ಬರಬೇಕು ಮತ್ತು ತರಬೇತಿ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ನೇರವಾಗಿ ನೀರ್ದೇಶಕರು, ಕುಮಟಾ ಪಟ್ಟಣದ ಕೈಕಾರಿಕೆ ವಸಹಾತು ಪ್ರದೇಶದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಲ್ಲದೇ ದೂರವಾಣಿ ಸಂಖ್ಯೆ 08386-220530,9449860007, 9538281989, 9916783825, 8880444612, 962092004 ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಗ್ರಾಮೀಣ ಪ್ರದೇಶ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗಿವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ್ ಸೈಜ್ ಪೋಟೋ, ರೇಶನ್ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸ್ ಬುಕ್, ಪಾನ್ ಕಾರ್ಡ ಇವುಗಳ 2 ಝೆರಾಕ್ಸ ಪ್ರತಿಯನ್ನು ತರಬೇಕು ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಮಟ್ಟದ ಆನ್‍ಲೈನ್ ರಸಪ್ರಶ್ನೆ ಸ್ಪರ್ಧೆ ;ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2,50,000 ಬಹುಮಾನ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Kumta News, ಮಾಹಿತಿ Tagged With: ಕೆನರಾಬ್ಯಾಂಕ್ ಗ್ರಾಮೀಣ, ಗ್ರಾಮೀಣ ಪ್ರದೇಶ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ, ಸ್ವ ಉದ್ಯೋಗ, ಸ್ವ ಉದ್ಯೋಗ ತರಬೇತಿ ಸಂಸ್ಥೆ

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar