ಪಿಡಿಒಗೆ ಜೈಲು

ಮಡಿಕೇರಿ: ಲಂಚ ತೆಗೆದುಕೊಂಡ ಪ್ರಕರಣವು ಸಾಬೀತಾಗಿದ್ದು ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್ ಎಂಬಾತನಿಗೆ ಕೊಡಗು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಲಯವು ಒಟ್ಟು 7 ವರ್ಷ ಜೈಲು ಶಿಕ್ಷೆ ಹಾಗೂ 8 ಸಾವಿರ ದಂಡ ವಿಧಿಸಿ ಶನಿವಾರ ಆದೇಶಿಸಿದೆ. ನಾಲ್ಕು ವರ್ಷಗಳಹಿಂದೆ ನಿವೇಶನದ ದಾಖಲೆ ನೀಡಲು, ಗ್ರಾಮದ ಸುಬ್ರಹ್ಮಣ್ಯ ಅವರಿಂz 3ಸಾವಿರ ಲಂಚಕ್ಕೆ ಬೇಡಿಕೆಯಿಟಿದ್ದರು. ಅವರು ಎಸಿಬಿಗೆ ದೂರು ನೀಡಿದ್ದರು. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಲಂಚ ತೆಗೆದುಕೊಳ್ಳುವಾಗ ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದರು. ತನಿಖೆ … Continue reading ಪಿಡಿಒಗೆ ಜೈಲು