ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ವಿದ್ಯಾರ್ಥಿನಿ ನೀರು ಪಾಲು

ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜು ವಿದ್ಯಾರ್ಥಿನಿ ಮಂಗಳೂರಿನ ಹರ್ಷಿತಾ (19) ನೀರುಪಾಲಾದ ಘಟನೆ ಆ.2ರ ಸಂಜೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್ಗೆ ತೆರಳಿದ್ದು, ಹರ್ಷಿತಾ ನೀರಿನ ಸುಳಿಗೆ ಸಿಕ್ಕಿ ನೀರುಪಾಲಾದರೆಂದು ತಿಳಿದುಬಂದಿದೆ. ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಈಜು ಗೊತ್ತಿತ್ತು. ಆದರೂ ನೀರಿನ ಸುಳಿಯಿಂದ ಮೇಲೆಬರಲಾಗದೆ ಮುಳಗಿದರೆಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. ಅಗ್ನಿ ಶಾಮಕ ದಳದವರು ಮೃತದೇಹ ಮೇಲಕ್ಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ … Continue reading ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ವಿದ್ಯಾರ್ಥಿನಿ ನೀರು ಪಾಲು