ಪಶ್ಚಿಮ ಬಂಗಾಲ ವೃತ್ತದಿಂದ 2357 ಗ್ರಾಮೀಣ ಢಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತರು ಆನ್ ಲೈನ್ ಮೂಲಕ ಆಗಸ್ಟ್ 19 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹತೆ : 10ನೇ ತರಗಯಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಗಷ್ಟ 20 ರ ಅನ್ವಯ ಕನಿಷ್ಟ 10ರಿಂದ ಗರಿಷ್ಟ 40 ವರ್ಷ ವಯೋಮೀತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ ಪ.ಪಂ/ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅರ್ಜಿದಾರರು 100/- ರೂ ಅರ್ಜಿ ಶಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ : ಆಸಕ್ತ ಅಭ್ಯರ್ಥಿಗಳು ಆನ್ ಲೈನ್ನಲ್ಲಿ ಅಧಿಕೃತ ವೆಬ್ ಸೈಟ್ https://appost.in/gdsonline/ ಗೆ ಬೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Leave a Comment