ಭಾರತ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) 112 ಟ್ರೇಡ್ (ಐಟಿಐ) ಅಪ್ರೆಂಡಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ : ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೊಮಿತಿ ;
ಸೆಪ್ಟೆಂಬರ್ 30ರ ಅನ್ವಯ ಗರಿಷ್ಟ 31 ವರ್ಷ ವಯೊಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂ/ಅAಗವಿಕಲ ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ; ಆಗಸ್ಟ್ 10 ರೊಳಗೆ
job info; Join our whatsapp group
interested candidates can read the full notification before apply online
notification; https://bel-india.in/Documentviews.aspx?fileName=Web-advt-English-03-08-2021.pdf
ಅರ್ಜಿ ಸಲ್ಲಿಸಲು/apply link : https://bel-india.in/CareersGridbind.aspx?MId=29&LId=1&subject=1&link=0&issnno=1&name=Recruitment+-+Advertisements
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಧಿಕೃತವೆಬ್ ಸೈಟ್ https://bel-india.in/ ಗೆ ಬೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Leave a Comment