ಮಜಗಾನ್ ಡಾಕ್ ಶಪ್ ಬಿ ಲ್ಡರ್ಸ್ ಲಿಮಿಟೆಡ್ ( ಮಜಗಾನ್ ಡಾಕ್ ) ನಲ್ಲಿ 425 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಆಗಸ್ಟ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹತೆ : 8ನೇ ತರಗತಿ 10ನೇ ತರತಿ ಮತ್ತು ಐಟಿಐ ವಿಧ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಆಗಸ್ಟ್ 1ರ ಅನ್ವಯ ಕನಿಷ್ಠ 14ರಿಂದ ಗರಿಷ್ಠ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಆಯ್ಕ ಪ್ರಕ್ರಿಯೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ದಾಖಲೆ ಪರೀಶೀಲನೆ ಮತ್ತು ಆನ್ ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದುಅರ್ಜಿದಾರರು 100/- ರೂ ಅರ್ಜಿ ಶಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ದಿವ್ಯಾAಗ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಕೆ : ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಧಿಕೃತ ವೆಬ್ ಸೈಟ್ http://https//mazagondock.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಹಾಕಬಹುದು.
Leave a Comment