ಐಡಿಬಿಐ ಬ್ಯಾಂಕ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದು.
ಹುದ್ದೆ : ಕಾರ್ಯನಿರ್ವಾಹಕ (ಎಕ್ಸಿಕ್ಯೂಟಿವ್)
ಹುದ್ದೆಗಳ ಸಂಖ್ಯೆ : 920
ಆಯ್ಕೆ ವಿಧಾನ : ಆನ್ಲೈನ್ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಹುದ್ದೆಗಳ ವರ್ಗಾವಾರು ಮೀಸಲಾತಿ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳು -373
ಪರಿಶಿಷ್ಟ ಜಾತಿ ಅಭ್ಯರ್ಥಿಗಳು- 138
ಪರಿಶಿಷ್ಟ ಪಂಗಡ ಅಭ್ಯರ್ಥಿಗಳು- 69
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು -248
ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು -92
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಶೇಕಡಾ 55% ಅಂಕಗಳೊಂದಿಗೆ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು ರೂ. 200, ಉಳಿದ ಅಭ್ಯರ್ಥಿಗಳು ರೂ. 1,000 ಅರ್ಜಿ ಶುಲ್ಕ ಪಾವತಿಸಬೇಕು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲನೇ ವರ್ಷ ಮಾಸಿಕ ರೂ. 29,000, ಎರಡನೇ ವರ್ಷ ಮಾಸಿಕ ರೂ. 31,000 ಹಾಗೂ ಮೂರನೇ ವರ್ಷ ಮಾಸಿಕ ರೂ. 34,000 ವೇತನ ನೀಡಲಾಗುತ್ತದೆ.
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ -04-08-2021
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ- 18-08-2021
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆ ದಿನಾಂಕ- 18-08-2021
ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ 02-09-2021
ಆನ್ಲೈನ್ ಪರೀಕ್ಷೆ ಸಂಭಾವ್ಯ ದಿನಾಂಕ- 05-09-2021
job info; Join our whatsapp group
interested candidates can read the full notification before apply online
notification ; https://www.idbibank.in/pdf/careers/Executive03082021.pdf
ಆರ್ಜಿ ಸಲ್ಲಿಸುವ ವಿಳಾಸ/apply link; https://ibpsonline.ibps.in/idbirecaug21/
https://ibpsonline.ibps.in/idbirecaug21/basic_details.php
web site; https://www.idbibank.in/index.aspx
Leave a Comment