ಉತ್ತರಕನ್ನಡ ಜಿಲ್ಲೆಯ ಆಯಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರ ಒಂದು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಜಿಲ್ಲಾಕಾರ್ಯಕ್ರಮ ವ್ಯವಸ್ಥಾಪಕರು, ಹುದ್ದೆ-1
ಮೀಸಲಾತಿ ಸಾಮಾನ್ಯ ಸಮತಳ ಮೀಸಲಾತಿ – ಕನ್ನಡ ಮಾದ್ಯಮ ಅಭ್ಯರ್ಥಿ
ಗರಿಷ್ಟ ವಯೋಮಿತಿ : 36 ವರ್ಷಗಳು
ವಿದ್ಯಾರ್ಹತೆ : ಅಂಗೀಕೃತ ವಿಶ್ವವದ್ಯಾಲಯ ಆಯುಷ್ ಪದವಿ. ಎಂಬಿಎ ಪದವಿ. ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಕಟ್ಟಾಯ
ಅನುಭವ : ಕನಿಷ್ಠ 3 ವರ್ಷ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರತಕ್ಕದ್ದು, ಆಯುಷ್ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು
ಮಾಸಿಕ ಗೌರವ ಧನ : ರೂ 30000/-
ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 21-08-2021 ಸಂಜೆ 5.30 ರ ವರೆಗೆ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಭರ್ತಿ ಮಾಡಿ ಜಿಲ್ಲಾ ಆಯುಷ್ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆ ಕಾರವಾರ -581301 ಇವರಿಗೆ ನಿಗದಿತ ಅವಧಿಯೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ – 08382-220883 ಗೆ ಸಂಪರ್ಕಿಸುವುದು
ಕರ್ನಾಟಕ ಸರ್ಕಾರ – ಕಾರವಾರ ಜಿಲ್ಲಾ ಪಂಚಾಯತ – ಆಯುಷ್ ಇಲಾಖೆ
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಕಾರವಾರ -581301
ದೂರವಾಣಿ : 08382-220883 ಇ-ಮೇಲ್ : [email protected]
Leave a Comment