ನೈವೇಲಿ ಲಿಗ್ನೈಟ್ ಕಾರ್ಪೋರೇಶನ್ (ಎನ್ ಎಲ್ ಸಿ) ಇಂಡಿಯಾ ಲಿಮಿಟೆಡ್ ಅಗತ್ಯ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. . ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಬಹುದು.
ಟ್ರೇಡ್ವಾರು ಅಪ್ರೆಂಟಿಸ್ ಹುದ್ದೆಗಳ ವಿವರ
ಫಿಟ್ಟರ್. ಇಲೆಕ್ಟಿçÃಷಿಯನ್. ವೆಲ್ಡರ್ ತಲಾ 20.10 ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ಪ್ಯಾಥೋಲಜಿ, ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ರೇಡಿಯೋಲಜಿ 5 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಮತ್ತು 12ನೇ ತರಗತಿ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 14 ವರ್ಷ ಆಗಿರಬೇಕು.
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ | 09-08-2021 |
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ | 18-08-2021 |
ಅಪ್ಲಿಕೇಶನ್ ಹಾರ್ಡ್ಕಾಪಿ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ | 23-08-2021 |
job info; Join our whatsapp group
interested candidates can read the full notification before apply online
notification/apply link; https://web.nlcindia.in/ldc012021/
WEB SITE ; https://www.nlcindia.in/hindi_site/index.htm
Leave a Comment