ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

ನೈವೇಲಿ ಲಿಗ್ನೈಟ್ ಕಾರ್ಪೋರೇಶನ್ (ಎನ್ ಎಲ್ ಸಿ) ಇಂಡಿಯಾ ಲಿಮಿಟೆಡ್ ಅಗತ್ಯ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. . ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಬಹುದು. ಟ್ರೇಡ್‌ವಾರು ಅಪ್ರೆಂಟಿಸ್ ಹುದ್ದೆಗಳ ವಿವರ ಫಿಟ್ಟರ್. ಇಲೆಕ್ಟಿçÃಷಿಯನ್. ವೆಲ್ಡರ್ ತಲಾ 20.10 ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ಪ್ಯಾಥೋಲಜಿ, ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ರೇಡಿಯೋಲಜಿ 5 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಮತ್ತು 12ನೇ ತರಗತಿ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಸಲು … Continue reading ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ