ಯಲ್ಲಾಪುರ : ಶಿರಸಿಗೆ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಅಂಗವಾಗಿ ಆಗಮಿಸಿದ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ರಾಜೀವ್ ಚಂದ್ರಶೇಖರ್ ಅವರನ್ನು ಯಲ್ಲಾಪುರದ ಬಸ್ ನಿಲ್ದಾಣ ಬಳಿ ಅಂಬೇಡ್ಕರ್ ವೃತ್ತ ದಲ್ಲಿ ತಾಲೂಕಾ ಬಿಜೆಪಿ ಘಟಕ ವತಿಯಿಂದ ಆತ್ಮೀಯ ವಾಗಿ ಸ್ವಾಗತಿಸಿ ಸನ್ಮಾನಿಸಿ ಪುಸ್ತಕ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ್,ಉಪಾಧ್ಯಕ್ಷ ಶಿರೀಶ್ ಪ್ರಭು,ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದಾ ದಾಸ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ,, ಪ್ರಮುಖರದ ಉದ್ಯಮಿ ಬಾಲಕೃಷ್ಣ ನಾಯ್ಕ್,ಮುರಳಿ ಹೆಗಡೆ, ಮಂಜುನಾಥ್ ರಾಯಕರ್ ಪಟ್ಟಣ ಪಂಚಾಯತ್ ಸದಸ್ಯರಾದ ಸೋಮಣ್ಣ ನಾಯ್ಕ್,ಪುಷ್ಪ ನಾಯ್ಕ್,ಸತೀಶ್ ನಾಯ್ಕ್, ಕಾರ್ಯದರ್ಶಿ ಡಾ. ರವಿಭಟ್ ಬರಗದ್ದೆ,ಪ್ರಸಾದ್ ಹೆಗಡೆ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಯಲ್ಲಾಪುರ್ಕರ್, ಉಮೇಶ್ ನಾಯ್ಡು ಮುಂತಾದವರು ಇದ್ದರು

Leave a Comment