ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI ) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು
ಅರ್ಜಿ ಅಲ್ಲಿಸಬಹುದು.

ಹುದ್ದೆಗಳ ವಿವರ
ಸಹಾಯಕ ಮ್ಯಾನೇಜರ್/ಎಂಜಿನಿಯರ್ (ಸಿವಿಲ್/ಎಲೆಕ್ಟಿçಕಲ್)
ಒಟ್ಟು ಹುದ್ದೆಗಳು : 46
ಉದ್ಯೋಗ ಸ್ಥಳ : ಭಾರತದಾದ್ಯಂತ
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ/ಬೋಡ್ ಯಿಂದ ಸಿವಿಲ್ (Civil Engg) ಮತ್ತು ಎಲೆಕ್ಟಿçಕಲ್ ಎಂಜಿನಿಯರಿAಗ್ (Electrical Engg ) ವಿಭಾಗಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸೇವಾನುಭವವನ್ನು ಹೊಂದಿರಬೇಕು.
ವಯೋಮಿತಿ :
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಪೂರೈಸಿರಬೇಕು ಹಾಗೂ ಗರಿಷ್ಟ 30 ವರ್ಷಗಳನ್ನು ಮೀರಿರಬಾರದು.
ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ ಶ್ರೇಣಿ :
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಅದಿಕೃತ ಅಧಿಸೂಚನೆ ಅನ್ವಯ ತಿಂಗಳಿಗೆ ರೂಪಾಯಿ 36,000/- ರಿಂದ ರೂಪಾಯಿ 63,840/- ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : ರೂಪಾಯಿ 750/-ಅರ್ಜಿ ಶುಲ್ಕ
SC,ST,PWD ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 13 ಆಗಸ್ಟ್ 2021
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 02 ಸೆಪ್ಟೆಂಬರ್ 2021
job info; Join our whatsapp group
interested candidates can read the full notification before apply online
ಅರ್ಜಿ ಸಲ್ಲಿಸಲು/apply link; https://sbi.co.in/web/careers/current-openings
Leave a Comment