ಹೊನ್ನಾವರ: ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆಯಲ್ಲಿ ಶಾಸಕ ದಿನಕರ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ತಾಪಂ ಸಭಾಭವನದಲ್ಲಿ ತಾಲೂಕಾಮಟ್ಟದ ತೈಮಾಸಿಕ ಕೆಡಿಪಿ ಸಭೆ ಆ.23 ರಂದು ಬೆಳಗ್ಗೆ 11ಕ್ಕೆ ನಡೆಯಲಿದ್ದು ಎಲ್ಲಾ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ತಾಲೂಕ ಕಾರ್ಯನಿರ್ವಾಹಣಾಧಿಕಾರಿ ಸುರೇಶ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment