• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಿಶಾ ಬ್ಯೂಟಿ ಪಾರ್ಲರ್ ನ ಮಮತಾ ನಾಯ್ಕ ರಿಗೆ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿಯ ಗರಿ

August 19, 2021 by Jayaraj Govi Leave a Comment

ಯಲ್ಲಾಪುರ : ಪಟ್ಟಣದ  ಕಾಳಮ್ಮ ನಗರದ ನಿಶಾ ಬ್ಯೂಟಿ ಪಾರ್ಲರ್ ನ ಒಡತಿ ಮಮತಾ ನಾಯ್ಕ ಅವರು  ಸ್ಮೃತಿ ಸಾಧನಾ ಮೆಮೊರೀಸ್ ಅಚಿವ್‌ಮೆಂಟ್ ಪ್ರೌಢ್ ಇಂಡಿಯನ್ ಪ್ರಶಸ್ತಿಯ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.  

IMG 20210819 082625
ನಿಶಾ ಬ್ಯೂಟಿ ಪಾರ್ಲರ್ ನ ಒಡತಿ ಮಮತಾ ನಾಯ್ಕ

ಮೇಕಪ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದು ಕಳೆದ ೧೬ ವರ್ಷಗಳಿಂದ ತಮ್ಮದೇ ಸ್ವಂತ ಬ್ಯೂಟಿ ಪಾರ್ಲರ್ ನಡೆಸುತ್ತಾ ಜೊತಗೆ ೧೦ ವರ್ಷಗಳಿಂದ ರುಡ್ ಸೆಟ್ ನಂತಹ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳಲ್ಲಿ ಬ್ಯೂಟಿ ಪಾರ್ಲರ್ ತರಬೇತುದಾರರಾಗಿಯೂ ಸೇವೆ ಸಲ್ಲಿಸುತ್ತಿರುವ ಇವರು, ಬ್ರೈಡಲ್ ಕಾಂಪಿಟೇಷನ್ ನಲ್ಲಿ ಭಾಗವಹಿಸಿ ಬೆಸ್ಟ್ ಮೇಕಪ್ ಆರ್ಟಿಸ್ಟ್ ಎಂಬ ಪ್ರಶಸ್ತಿಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

IMG 20210818 WA0078
ನಿಶಾ ಬ್ಯೂಟಿ ಪಾರ್ಲರ್ ನ ಒಡತಿ ಮಮತಾ ನಾಯ್ಕ ಅವರು  ಸ್ಮೃತಿ ಸಾಧನಾ ಮೆಮೊರೀಸ್ ಅಚಿವ್‌ಮೆಂಟ್ ಪ್ರೌಢ್ ಇಂಡಿಯನ್ ಪ್ರಶಸ್ತಿಯ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿ ಸ್ವೀಕರಿಸುತ್ತಿರುವದು.

ಮಹಿಳೆ ಮನಸ್ಸು ಮಾಡಿದರೆ ಸಂಸಾರದ ರಥವನ್ನು ತೂಗಿಸುತ್ತಲೇ  ತಾವಿದ್ದ ಜಾಗದಲ್ಲೇ ಸಾಧನೆಯ ಮೆಟ್ಟಿಲನ್ನು ಏರಬಹುದು ಎಂದು  ತೋರಿಸಿದ್ದಾರೆ.  
ಕಳೆದ ವರ್ಷ ಹುಬ್ಬಳ್ಳಿಯಲ್ಲಿ ನಡೆದ “ಮಿಸ್ ಇಂಡಿಯಾ ಕರ್ನಾಟಕ” ದ ರೂಪದರ್ಶಿಗಳಿಗೆ ಮೇಕಪ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ೭೫ ನೇ ಸ್ವಾತಂತ್ರ‍್ಯ ದಿನದಂದು ಹುಬ್ಬಳ್ಳಿಯ ಜಿಮ್‌ಖಾನಾ ಕ್ಲಬ್ ಸಭಾಂಗಣದಲ್ಲಿ ಸ್ಮೃತಿ ಸಾಧನಾ ಸಂಸ್ಥೆ ಹಾಗೂ ವಿವಿದ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢ್ ಇಂಡಿಯನ್ ಪ್ರಶಸ್ತಿಯ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿನೀಡಿ ಗೌರವಿಸಲಾಯಿತು. ಸ್ಮೃತಿ ಸಾಧನಾ ಸಂಸ್ಥೆಯ ನಿರ್ದೇಶಕಿ ರೇಷ್ಮಾ ಫರ್ನಾಂಡಿಸ್ ಪ್ರಶಸ್ತಿ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶಿವಣ್ಣ ಎನ್.ಕೆ , ಕೇಂದ್ರ ಮೀಸಲು ಸಶಸ್ತçಪಡೆ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ ಪಾಟೀಲ, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಆನ್ಲೈನ್ ಶಿಕ್ಷಣ ಮತ್ತು ವಿದ್ಯಾರ್ಥಿ#ಭಾಷಣ

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur, ಸಾಧನೆ Tagged With: ಜಿಮ್‌ಖಾನಾ ಕ್ಲಬ್ ಸಭಾಂಗಣ, ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿ, ರುಡ್ ಸೆಟ್ ನಂತಹ, ಸ್ವ-ಉದ್ಯೋಗ ತರಬೇತಿ ಸಂಸ್ಥೆ

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,144 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...