• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉದ್ಯೋಗ ಗಿಟ್ಟಿಸಲು ನಕಲಿ ಅಂಕಪಟ್ಟಿ ಸೃಷ್ಟಿ

August 21, 2021 by Deepika Leave a Comment

ದಾವಣಗೆರೆ : ಬೆಸ್ಕಾಂನಲ್ಲಿ ಉದ್ಯೋಗ ಪಡೆಯುವ ಉದ್ದೇಶದಿಂದ ಇಬ್ಬರು ಅಭ್ಯರ್ಥಿಗಳೂ ನಕಲಿ ಅಂಕಪಟ್ಟಿ ಸೃಷ್ಟಿಸಿ ವಾಮಮಾರ್ಗದಲ್ಲಿ ಉದ್ಯೋಗ ಗಿಟ್ಟಸಿಕೊಂಡು ಮೋಸ ಮಾಡಿರುವ ಘಟನೆ ನಡೆದಿದೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಲಾಳೇಮಶಾಕ್ ನಾಯ್ಕೊಡಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದ ಹುಸೇನ್ ಸಾ ಸರಸುಣಗಿ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಖಲಾಗಿದೆ.

ಕಳೆದ ಫೆ. 10 2015 ರಂದು ಬೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಮಾರ್ಗದಾಳು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 53 ಅಭ್ಯರ್ಥಿಗಳಿಗೆ ದಾವಣಗೆರೆ ವಿಭಾಗಕ್ಕೆ ನೇಮಕಾತಿ ಆದೇಶ ನೀಡಲಾಗಿತ್ತು. ನಂತರ ಈ ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಮಾನದಂಡವಾದ ಐಟಿಐ ಅಂಕಪಟ್ಟಿ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖೆಗಳ ನೈಜತೆಯ ಪರಿಶೀಲನೆಗಾಗಿ ಫೆಬ್ರವರಿ 25, 2017ರಂದು ಕಳುಹಿಸಲಾಗಿತ್ತು. ಅವುಗಳ ಪರಿಶೀಲನೆ ಸಂದರ್ಭದಲ್ಲಿ ಲಾಳೇಮಶಾಕ್ ನಾಯ್ಕೊಡಿ, ಹುಸೇನ್ ಸಾ ಸರಸುಣಗಿ ಎಂಬ ಅಭ್ಯರ್ಥಿಗಳಿಬ್ಬರ ಅಂಕ ಪಟ್ಟಿ ನೈಜವಾಗಿವೆಂಬ ಸ್ಟಷ್ಟೀಕರಣ ನೀಡಲಾಗಿದೆ.

ಈ ಇಬ್ಬರ ಅಭ್ಯರ್ಥಿಗಳು ವಂಚಿಸಿರುವುದಾಗಿ ದಾವಣಗೆರೆಯ ಬೆಸ್ಕಾಂನ ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್, ನೇಮಕಾತಿ ಪ್ರಾಧಿಕಾರಿಯೂ ಆದ ಎಸ್. ಕೆ. ಪಟೇಲ್ ದೂರು ನೀಡಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karnataka News Tagged With: ಅಭ್ಯರ್ಥಿಗಳೂ ನಕಲಿ ಅಂಕಪಟ್ಟಿ, ನಕಲಿ ಅಂಕಪಟ್ಟಿ ಸೃಷ್ಟಿ, ಬೆಸ್ಕಾಂನಲ್ಲಿ ಉದ್ಯೋಗ ಪಡೆಯುವ ಉದ್ದೇಶ, ಮೋಸ ಮಾಡಿರುವ ಘಟನೆ ನಡೆದಿದೆ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,049 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar