ಬೆಂಗಳೂರು ರೈಲ್ವೆ ವೀಲ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು ಪಿಟ್ಟರ್, ಎಲೆಕ್ಟಿçಷನ್
ಒಟ್ಟು ಹುದ್ದೆಗಳ ಸಂಖ್ಯೆ : 192
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿAದ ಎಸ್ಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ.
ಆಯ್ಕೆ ವಿಧಾನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ-15 ವರ್ಷಗಳು ಗರಿಷ್ಠ-24 ವರ್ಷಗಳು
ಮಿಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ : 10899- ರೂ 12261
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ ರೂ, 100 SC /ST/PWD/ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯತಿ ನೀಡಲಾಗಿದೆ.
ಅರ್ಜಿಸಲ್ಲಿಸಲು ಕೊನೆ ದಿನಾಂಕ;13/9/2021
ಅರ್ಜಿ ಸಲ್ಲಿಸುವ ವಿಳಾಸ : Office Of the Principal Chief Personnel Officer Personnel Department Rail Wheel Factory Yelahanka, Bangalore- 560064
job info; Join our whatsapp group
web site; https://rwf.indianrailways.gov.in/
interested candidates can read the full notification before apply online
notification ;
Leave a Comment