ಕಾರವಾರ : ಕರ್ನಾಟಕ ಸಹಸ್ರ ಕ್ರೀಡಾ ಪ್ರತಿಭಾ ಯೋಜನೆ ಅಡಿಯಲ್ಲಿ ಯುವ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಕ್ರೀಡಾ ಸಾಧನೆ ತೋರಲು ಬೆಂಬಲ ನೀಡುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅರ್ಹ ಕ್ರೀಡಾಇಲಾಖೆಯ ಅರ್ಹ ಕ್ರೀಡಪಟ್ಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದಿನ 3 ವರ್ಷಗಳಲ್ಲಿ 1.4.2018ರಿಂದ 31.03.2021 ರ ಅವಧಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಗಣನೀಯ ಸಾಧನೆ ದಾಖಲಿಸಿದೆ 23 ವರ್ಷ ವಯೊಮಾನದೊಳಗಿನ ಯುವ ಕ್ರೀಡಾಪಟುಗಳು ಆನ್ ಲೈನ್ ಲಿಂಕ್
https://dyes-kreeda. karnataka.gov.in ಮೂಲಕ ಸೆಪ್ಟಂಬರ್ 6ರೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಹಾಯಕ ನಿರ್ದೇಶಕಿ ಜಿ.ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment