• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಾಳೆಗದ್ದೆ ತಿರುವಿನಲ್ಲಿ ಮತ್ತೊಂದು ಅಪಘಾತ – ಲಾರಿ ಪಲ್ಟಿ, ಚಾಲಕ ಪ್ರಾಣಾಪಾಯದಿಂದ ಪಾರು

August 28, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಅಪಘಾತವಲಯವಾಗಿ ಕುಖ್ಯಾತಿ ಗಳಿಸುತ್ತಿರುವ ಮುಗ್ವಾ ಗ್ರಾಮಪಂಚಾಯತ ವ್ಯಾಪ್ತಿಯ ಬಾಳೆಗದ್ದೆ ತಿರುವಿನಲ್ಲಿ ಗುರುವಾರ ತಡ ರಾತ್ರಿ ಮತ್ತೊಂದು ಲಾರಿ ಮಗುಚಿಬಿದ್ದಿದೆ.


ಮೆಕ್ಕೆಜೋಳ ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರ ಕಡೆ  ಬರುತ್ತಿದ್ದ ಲಾರಿ  ಪಲ್ಟಿಯಾಗಿದೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೆಕ್ಕೆಜೋಳ ತುಂಬಿದ ಚೀಲಗಳು ಚೆಲ್ಲಾಪಿಲ್ಲಿಯಾಗಿದೆ. ಅಪಘಾತವಾದ ಸ್ಥಳಕ್ಕೆ ಹೊನ್ನಾವರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು.

IMG 20210826 WA0082

ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕೆಲ ವರ್ಷಗಳಿಂದ ಬಾಳೆಗದ್ದೆ ತಿರುವಿನಲ್ಲಿ ಪದೇ ಪದೇ ವಾಹನ ಅಪಘಾತಕ್ಕೀಡಾಗುತ್ತಿದ್ದು ಪಲ್ಟಿಯಾಗುವ ವಾಹನಗಳ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ.

ಅಪಘಾತಕ್ಕೆ ಚಾಲಕರ ನಿರ್ಲಕ್ಷ್ಯದ ಚಾಲನೆ ಒಂದೇ ಕಾರಣವೋ ಅಥವಾ ನಿರ್ಮಾಣವಾಗಿರುವ ರಸ್ತೆಯಲ್ಲಿಯೇ ದೋಷವಿದೆಯೋ ಎನ್ನವುದನ್ನು ಅರಿಯಲು ಮುಂದಾಗಬೇಕಿದೆ.
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಯಾವತ್ತು ಆಸಕ್ತಿ ಬರಲಿದೆಯೋ ಅದಕ್ಕಾಗಿ ಇನ್ನೆಷ್ಟು ಅಪಘಾತಗಳು ಸಂಭವಿಸಬೇಕೋ ಎನ್ನುವುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಸ್ಥಳಿಯರು ತಮ್ಮ ಅಸಹನೆ ಹೊರಹಾಕಿದ್ದಾರೆ.

ನಂದಿನಿ ಹಾಲಿನ ಪಾರ್ಲರ್ ಉದ್ಘಾಟನೆ

ನನ್ನ ನೆಚ್ಚಿನ ಸ್ವಾತಂತ್ರ್ಯ ಹೋರಾಟಗಾರ#ಲಾಲ್‌ ಬಹದ್ದೂರ್‌ ಶಾಸ್ತ್ರಿ#ಭಾಷಣ ಸ್ಪರ್ಧೆ-2021

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಅಪಘಾತವಾದ ಸ್ಥಳಕ್ಕೆ ಹೊನ್ನಾವರ ಪೊಲೀಸರು ಬೇಟಿ, ಸಾಗರ ಕಡೆಯಿಂದ ಹೊನ್ನಾವರ ಕಡೆ

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...