ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

ಬೆಳಗಾವಿ (ಘಟಪ್ರಬಾ) : ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಕ್ರೊರಿಗಳು ಸಾಮೂಹಿಕ ಅತ್ಯಾಚಾರವೆಸಗಿ ಅಟ್ಟಹಾಸ ಮೆರೆದಿರುವ ಘಟನೆಗೂ ಮೊದಲೇ ಅಂತಹುದೇ ಹೀನ ಕೃತ್ಯವೊಂದು ಮೂಡಲಗಿ ತಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 16 ವರ್ಷದ ಅಪ್ರಾಪ್ತೆ (9ನೇ ತರಗತಿ) ಯನ್ನು ಐವರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಜುಲೈ 12 ರಂದು ನಡೆದ ಘಟನೆ ಇದಗಿದ್ದು. ಮೈಸೂರು ಪ್ರಕರಣದ ನಂತರ ಬೆಳಕಿಗೆ ಬಂದಿದೆ ಪೋಕ್ಸೋ ಕಾಯ್ದೆಯಡಿ ನಾಲ್ವರನ್ನು … Continue reading ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್