• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ನೂತನ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ

August 29, 2021 by Sachin Hegde Leave a Comment

ಅಖಿಲ ಭಾರತ ಜರ್ನಲಿಸ್ಟ್ ಫೆಡರೇಶನ್ (ಜರ್ನಲಿಸ್ಟ್ ಯೂನಿಯನ್ . ದೆಹಲಿ) ನ   ಉತ್ತರಕನ್ನಡ  ಜಿಲ್ಲಾಧ್ಯಕ್ಷರಾಗಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಜಿಲ್ಲಾ ವರದಿಗಾರರಾದ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ , ಮುಂಡಳ್ಳಿ  ಅವರನ್ನು ಆಯ್ಕೆ ಮಾಡಿ ರಾಷ್ಟ್ರೀಯ  ಚೇರ್ಮನ್ ಜಿ.  ರಾಜೇಶ್  ಆದೇಶ  ಹೊರಡಿಸಿದ್ದಾರೆ. 

IMG 20210827 WA0132
IMG 20210827 WA0131
IMG 20210827 WA0130
IMG 20210827 WA0129

ಜಿಲ್ಲಾ ಉಪಾಧ್ಯಕ್ಷರನಾಗಿ   ಭ್ರಷ್ಟರಬೇಟೆ ಪತ್ರಿಕೆ ವರದಿಗಾರರು ಆದ ಶಿರಸಿಯ ಸೀತಾರಾಮ್ ಆಚಾರ್ಯ , ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಅಂಬಿಗ ನ್ಯೂಸ್  ನ ಶಿರಸಿ ತಾಲೂಕ ವರದಿಗಾರರು ಆದ  ಸ್ಫೂರ್ತಿ ಎನ್ ಶೇಟ್ , ಜಿಲ್ಲಾ ಕಾರ್ಯದರ್ಶಿಯನ್ನಾಗಿ ಕುಮಟಾ ದ ಕೂಜಲ್ಲಿ ಟೈಮ್ಸ್  ಯೂಟ್ಯೂಬ್ ಸಂಪಾದಕರಾದ  ಎನ್.ಪಿ. ಪ್ರಜೋತ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಪತ್ರಕರ್ತರ  ಧ್ವನಿಯಾಗಿ , ಪತ್ರಕರ್ತರಿಗೆ  ಯಾವುದೇ ರೀತಿ ತೊಂದರೆ ಆದರೆ ಅವರಿಗೆ ಸಹಾಯ ಸಹಕಾರ ನೀಡುವುದರ ಜೊತೆಗೆ , ಸದಾ ಬಡ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News Tagged With: ಅಂಬಿಗ ನ್ಯೂಸ್  ನ ಶಿರಸಿ, ಜಿಲ್ಲೆಯ ಪತ್ರಕರ್ತರ  ಧ್ವನಿ, ಭ್ರಷ್ಟರಬೇಟೆ ಪತ್ರಿಕೆ ವರದಿಗಾರರು, ಯೂಟ್ಯೂಬ್ ಸಂಪಾದಕರಾದ  ಎನ್.ಪಿ. ಪ್ರಜೋತ್

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...