• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೆರೆಪೀಡಿತ ಸಂತ್ರಸ್ತರ ಅಹವಾಲು ಆಲಿಸಿದ ಸಚಿವ ಸಿ. ಸಿ ಪಾಟೀಲ

August 31, 2021 by Jayaraj Govi Leave a Comment

ಯಲ್ಲಾಪುರ :  ಅಧಿಕಾರ ಸ್ವೀಕರಿಸಿದ ಮರುದಿನವೇ ಮುಖ್ಯಮಂತ್ರಿ ಬೊಮ್ಮಾಯಿಯವರು ಜಿಲ್ಲೆಗೆ ಬಂದು ಹಾನಿಯನ್ನು ಪರಿಶೀಲಿಸಿ  ೨೧೦ ಕೋಟಿ ರೂ ತುರ್ತು ಪರಿಹಾರ ಹಣವನ್ನು ಬಿಡುಗಡೆಗೊಳಿಸಿದ್ದಾರೆ. ಸರ್ವಋತು ರಸ್ತೆ ಹಾಗೂ ಪುನರನಿರ್ಮಾಣಕ್ಕಾಗಿ ಇನ್ನೂ ಹೆಚ್ಚಿನ ಪರಿಹಾರದ ಅವಶ್ಯಕತೆ ಇದ್ದು ಈ ಕುರಿತು ಸಿ.ಎಂ.ಅವರಿಗೆ ಮನವಿ ಮಾಡಲಾಗುವುದು  ಎಂದು  ಲೋಕೋಪಯೋಗಿ ಇಲಾಖೆ ಸಚಿವ  ಸಿ.ಸಿ.ಪಾಟೀಲ್ ಹೇಳಿದರು. ಅವರು  ತಾಲೂಕಿನ ಅರಬೈಲ್, ಗುಳ್ಳಾಪುರ ,ಕಳಚೆ ಭಾಗಕ್ಕೆ ಭೇಟಿ ನೀಡಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ   ಪರಿಶೀಲನೆ ನಡೆಸಿದರು,

IMG 20210830 134527


ಭೂಕುಸಿತದಿಂದ ಅಪಾರ ಹಾನಿಯಾದ ಕಳಚೆಯಲ್ಲಿ  ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಸಂತ್ರಸ್ತರ ಅಹವಾಲನ್ನು ಸ್ವೀಕರಿಸಿದ ನಂತರ  ಮಾತನಾಡಿ   ಅತಿವೃಷ್ಟಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ನನ್ನ ಇಲಾಖೆಯ ಎಲ್ಲ ಅಧಿಕಾರಿಗಳೊqನೆÀ  ಖುದ್ದಾಗಿ ವೀಕ್ಷಿಸಿ, ಸರಕಾರದಿಂದ ಸಾಧ್ಯವಾದ ಎಲ್ಲ ರೀತಿಯ ನೆರವನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ.
ನಾವು ಬೆಂಗಳೂರಿನಲ್ಲಿ ಕುಳಿತು ತಿರ್ಮಾನ ತೆಗೆದುಕೊಂಡಿದ್ದರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ನ್ಯಾಯ ಒದಗಿಸಲು ಆಗುತ್ತಿರಲಿಲ್ಲ.

IMG 20210830 135846 scaled

ಸದ್ಯದಲ್ಲಿಯೇ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು, ಭೇಟಿಯಾಗಿ ಈ ಕುರಿತು ಸಮಗ್ರವಾಗಿ ಚರ್ಚಿಸುತ್ತೇನೆ ಎಂದರು. ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ  ನಮ್ಮ   ಸಿ.ಎಂ ಬೊಮ್ಮಾಯಿಯವರು ತ್ವರಿತವಾಗಿ  ಹಣ ಬಿಡುಗಡೆ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಿರುವದು ಸರಕಾರ ಕಾರ್ಯತತ್ಪರತೆಗೆ ಜೀವಂತ ಉದಾಹರಣೆಯಾಗಿದೆ. ಕಳಚೆ ಗ್ರಾಮಸ್ಥರು  ಸರ್ವ ಋತು ರಸ್ತೆಯನ್ನು ನಿರ್ಮಿಸಬೇಂಕೆAಬ ತಮ್ಮ ಬೇಡಿಕೆಯನ್ನು ಮುಂದಿಟ್ಟರು.  
ಈ ಸಂದರ್ಭದಲ್ಲಿ ಮಲವಳ್ಳಿ ಗ್ರಾಮಸ್ಥರು ಹಾಳಾದ ತಮ್ಮೂರಿನ ರಸ್ತೆಯನ್ನು ಶೀಘ್ರದಲ್ಲಿ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.


ನಂತರ ಅರಬೈಲ್ ಘಾಟನಲ್ಲಿ ತಾತ್ಕಾಲಿಕವಾಗಿ ಅಗಲೀಕರಣ ರಸ್ತೆ ಹಾಗೂ ಕೊಚ್ಚಿಹೋದ ಗುಳ್ಳಾಪುರ ಸೇತುವೆಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಲೋಕೋಪಯೋಗಿ ಮುಖ್ಯ ಇಂಜನೀಯರ್ ಕೃಷ್ಣಾ ರೆಡ್ಡಿ,ವಾ.ಕ.ರಾ.ರ.ಸಾ.ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ್. ಸಹಾಯಕ ಆಯುಕ್ತೆ ಆಕೃತಿ ಬನ್ಸಾಲ್, ತಹಸೀಲ್ದಾರ್ ಶ್ರೀಕೃಷ್ಣ ಕಾಮಕರ್, ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿ ಗಳು ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur Tagged With: ಅರಬೈಲ್ ಘಾಟನಲ್ಲಿ ತಾತ್ಕಾಲಿಕ, ಗ್ರಾಮಸ್ಥರು  ಸರ್ವ ಋತು ರಸ್ತೆ

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,140 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...