• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಏನೆ ಸಾಧನೆ ಮಾಡಬೇಕಾದರೂ ಆರೋಗ್ಯವೇ ಮುಖ್ಯ:ತಹಸೀಲ್ದಾರ್ ಕಾಮಕರ್

September 3, 2021 by Jayaraj Govi Leave a Comment

ಯಲ್ಲಾಪುರ:, ಅಪೌಷ್ಟಿಕತೆಯನ್ನು ಹೋಗಲಾಡಿಸಿ ಮಕ್ಕಳ ಭಾವಿ ಭವಿüಷ್ಯ ಉಜ್ವಲಗೊಳಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ,ಏನೆ ಸಾಧನೆ ಮಾಡಬೇಕಾದರೂ ಆರೋಗ್ಯವೇ ಮುಖ್ಯ ಎಂಬುದನ್ನರಿತು ಸರಕಾರದ ಪೋಷಣಾ ಅಭಿಯಾನ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳು ಎಲ್ಲಾ ಗ್ರಾಮಪಂಚಾಯತಿ ಮಟ್ಟದಲ್ಲಿ ತಲುಪುವಂತೆ ಮಾಡಬೇಕು. ಎಂದು ತಹಶೀಲ್ದಾರ ಶ್ರೀ ಕೃಷ್ಣ ಕಾಮಕರ ಹೇಳಿದರು.

IMG 20210903 095404

ಅವರು ಗುರುವಾರ ಸಂಜೆ ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸ್ತಿçà ಶಕ್ತಿ ಭವನ ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟಿçÃಯ ಪೌಷ್ಟಿಕ ಮಾಸಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾದಾಸ ಮಾತನಾಡಿ ಗರ್ಭಿಣಿಯರನ್ನು ,ಮಕ್ಕಳಿಗೆ ಪೌಷ್ಟಿಕತೆಯ ಕೊರತೆಯಾಗದಂತೆ ಅತ್ಯಂತ ಮುತುವರ್ಜಿಯಿಂದ ನೋಡಿಕೊಳ್ಳುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪಾತ್ರ ಮಹತ್ವವಾದದ್ದು .ಅದರೊಂದಿಗೆ ಗರ್ಭಿಣಿಯರಿಗೆ ಮಾನಸಿಕ ಹಿಂಸೆ ,ಒತ್ತಡವಾಗದಂತೆ ಕುಟುಂಬದ ಸದಸ್ಯರು ನೋಡಿಕೊಳ್ಳುವದು ಇಂದಿನ ದಿನಗಳಲ್ಲಿ ಬಹಳ ಅಗತ್ಯವಾಗಿದೆ ಎಂದರು.

SAVE 20210902 201631
ಮಹಿಳಾ ಮತ್ತು ಮಕ್ಕಳ ಇಲಾಖೆಯ ಸ್ತಿçà ಶಕ್ತಿ ಭವನ ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟಿçÃಯ ಪೌಷ್ಟಿಕ ಮಾಸಾಚಾರಣೆ ನಿಮಿತ್ತ
ಪೌಷ್ಟಿಕ ಆಹಾರ ಮೇಳ ನಡೆಯಿತು

ತಾಪA ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಮಾತನಾಡಿ ಗರ್ಭಿಣಿ ,ಬಾಣಂತಿ ,ಮಕ್ಕಳ ಸುಪೋಷಣೆಗೆ ಬೇಕಾಗುವ ತರಕಾರಿ ಬೆಳೆಸಲು ಪಂಚಾಯತಿ ಮಟ್ಟದಲ್ಲಿ ಕೈತೋಟ ನಿರ್ಮಿಸಲು ಅನುದಾನವಿದ್ದು ಈ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.


ಪೌಷ್ಟಿಕ ಆಹಾರ ಆರೋಗ್ಯದ ಕುರಿತು ತಾಲೂಕಾ ಆರೋಗ್ಯಾಧಿಕಾರಿ ಡಾ ನರೇಂದ್ರ ಪವಾರ ಹಾಗೂ ನಂದೋಳ್ಳಿ ಪ್ರಾಥಮಿಕ ಆರೋಗ್ಯಕೇಂದ್ರದ ಡಾ ತೇಜಸ್ ಮಾತನಾಡಿ ಗರ್ಭೀಣಿಯರಲ್ಲಿ ಮಕ್ಕಳಲ್ಲಿ ಕಂಡು ಬರುವ ಸಾಮಾನ್ಯ ಕಾಯಿಲೆಗಳು ಅದಕ್ಕೆ ಪರಿಹಾರ,ಕೋವಿಡ್ ಮುಂಜಾಗರೂಕತೆ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಪೌಷ್ಟಿಕ ಆಹಾರ ಮೇಳ ನಡೆಯಿತು. ರೇಣುಕಾ ಬೋವಿ ಪ್ರಾರ್ಥಿಸಿದರು.
ಮಹಿಳಾ ಮತ್ತು ಶಿಶುಅಭಿವೃದ್ಧಿ ಇಲಾಖೆಯ ಅಧಿಕಾರಿ ರಫೀಕಾ ಯಳ್ಳುರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಗೀತಾ ವಂದಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Yellapur Tagged With: ಪೌಷ್ಟಿಕ ಆಹಾರ ಆರೋಗ್ಯದ ಕುರಿತು

Explore More:

About Jayaraj Govi

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,140 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...