


ಯಲ್ಲಾಪುರ: ತಾಲೂಕಿನ ಮೂವರು ಶಿಕ್ಷಕರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ದೊರೆತಿದೆ.
ಪ್ರಾಥಮಿಕ ವಿಭಾಗದಲ್ಲಿ ಶೀಗೇಕೇರಿ ಸ.ಹಿ.ಪ್ರಾ ಶಾಲೆಯ ಶಿಕ್ಷಕ ನಾರಾಯಣ ಸೀತಾರಾಮ ಭಟ್ಟ ಹಾಗೂ ಇಡಗುಂದಿ ಪ್ರಾಥಮಿಕ ಶಾಲೆಯ ಗಣಪತಿ ಗೌಡ ಅವರಿಗೆ ಪ್ರಶಸ್ತಿ ಲಭಿಸಿದೆ.
ಪ್ರೌಢಶಾಲಾ ವಿಭಾಗದಲ್ಲಿ ಮಲವಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಸಂತೋಷ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ.
Leave a Comment