ಭಾರತದ ಕರ್ನಾಟಕ ರಾಜ್ಯದ ಹೈಕೋರ್ಟ್ ಕರ್ನಾಟಕದ ಹೈಕೋರ್ಟ್ ನಲ್ಲಿ ಖಾಲಿ ಇರುವ ಒಟ್ಟು 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸ್ಥಳ : ಕರ್ನಾಟಕ
ಒಟ್ಟು ಹುದ್ದೆಗಳು : 142
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವಿದ್ಯಾರ್ಹತೆ : ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವೇತನಶ್ರೇಣಿ : ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಅನ್ವಯ ತಿಂಗಳಿಗೆರೂಪಾಯಿ 25,500/- ರಿಂದ ರೂಪಾಯಿ 81,100/-ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂಪಾಯಿ 350/- ಅರ್ಜಿ ಶುಲ್ಕ SC, ST, PWD ಅಭ್ಯರ್ಥಿಗಳಿಗೆ : ರೂಪಾಯಿ 200/- ಅರ್ಜಿ ಶುಲ್ಕ
ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುತ್ತದೆ.
ಪ್ರಮುಖ ದಿನಾಂಕಗಳು : ಅರ್ಜಿಸಲ್ಲಿಸುವ ಪ್ರಾರಂಭ ದಿನಾಂಕ : 24/ಆಗಸ್ಟ್ 2021
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 24 ಸೆಪ್ಟೆಂಬರ್ 2021
job info; Join our whatsapp group
web site; http://karnatakajudiciary.kar.nic.in/
ಅರ್ಜಿ ಸಲ್ಲಿಸಲು / apply link ; https://recruitmenthck.kar.nic.in/hck/sda/home.php
interested candidates can read the full notification before apply online
notification ;
Instructions ;
Leave a Comment