ಭಟ್ಕಳ: ತಾಲೂಕಿನ ತೆಂಗನಗುಂಡಿ ಸಮುದ್ರ ತೀರದಲ್ಲಿ ಗುರುವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವ್ಯಕ್ತಿಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿರುವುದರಿಂದ ಗುರುತು ಪತ್ತೆ ಹಚ್ಚಲಾಗದಂತಿದ್ದು.
ಸುಮಾರು 35-ರಿಂದ 40 ವರ್ಷ ಆಸುಪಾಸಿನವರಾಗಿರ ಬಹುದಾಗಿದು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
Leave a Comment