ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ; “ನಿಮಗೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರ್ಯ.’’ ಎಂದು ಹೇಳಿದ್ದಾರೆ.

Leave a Comment