ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕುಮಟಾ: 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಣೇಶ ಪಟಗಾರ ತಿಳಿಸಿದ್ದಾರೆ.ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕರ್ನಾಟಕ ರಾಜ್ಯ ಜಾತಿ ಪಟ್ಟಿಯಲ್ಲಿ ನಮೂದಿತವಾದ ಹಿಂದುಳಿದ ವರ್ಗಗಳಿಗೆ ಸೇರಿರಬೇಕು. ಪ್ರವರ್ಗ-1 ಮತ್ತು ಎಸ್.ಸಿ. ಎಸ್.ಟಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಕ್ಕೆ … Continue reading ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ