• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೈನುಗಾರಿಕೆ ಉಚಿತ ತರಬೇತಿ

September 25, 2021 by Deepika Leave a Comment

ಕಾರವಾರ : ಕೇಂದ್ರ ಸರಕಾರದ ಗ್ರಾಮೀಣಭಿವೃದ್ಧಿ ಮಂತ್ರಾಲಯದಡಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ವತಿಯಿಂದ 10 ದಿನಗಳ ಕುರಿ ಸಾಗಾಣಿಕೆ ಹಾಗೂ ಹೈನುಗಾರಿಕೆ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದಅರ್ಹ ಬಿಪಿಎಲ್ ಕುಟುಂಬದ 18ರಿಂದ 45 ವಯಸ್ಸಿನ ಕೃಷಿಕರಿಗೆ ಆರ್ಥಿಕ ಪ್ರಗತಿ ಹೊಂದಲು ಹಾಗೂ ಸ್ವಉದ್ಯೋಗ ಕೈಗೊಳ್ಳಲು ತರಬೇತಿಯ ಅನುಕೂಲವಾಗಲಿದೆ. 10 ದಿನಗಳ ಕಾಲ ಊಟ ವಸತಿ ಉಚಿತವಾಗಿರುತ್ತದೆ.

ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದವರಿಗೆ ಮೊದಲ ಆದ್ಯತೆ ಕನ್ನಡ ಓದಲು ಬರೆಯಲು ಬರುತ್ತಿರಬೇಕು. ತರಬೇತಿಯಲ್ಲಿ ಸಾಫ್ಟ್ ಸ್ಟೀಲ್ಸ್ ಯೋಗತರಬೇತಿ ಹಾಗೂ ಬ್ಯಾಂಕಿAಗ್, ಸರಕಾರಿ ಯೋಜನೆಗಳು ಮತ್ತು ಯೋಜನೆ ವರದಿ ತಯಾರಿಕೆ ಬಗೆಗಿನ ಉದ್ಯಮಶೀಲತಾ ಅಭಿವೃಧ್ಧಿ ಯ ಮಹಿತಿಯನ್ನು ಉಚಿತವಾಗಿ ನೀಡಲಾಗುವುದು.

ಆಸಕ್ತರು ಸೆ.27 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವಉದ್ಯೋಗ ತರಬೇತಿ ಸಂಸ್ಥೆ ಹಳಿಯಾಳ ಉತ್ತರಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊಬೈಲ್ ಸಂಖ್ಯೆ : 94834 85489. 94821 88780. 97433 21062. 81970 22501. ದೂರವಾಣಿ ಸಂಖ್ಯೆ : 08284-295307ಗೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ನಿರ್ದೆಶಕ ಪ್ರಸನ್ನ ಕುಮರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karwar News, ಮಾಹಿತಿ Tagged With: 10 ದಿನಗಳ ಕುರಿ ಸಾಗಾಣಿಕೆ ಹಾಗೂ ಹೈನುಗಾರಿಕೆ, ಕೇಂದ್ರ ಸರಕಾರದ ಗ್ರಾಮೀಣಭಿವೃದ್ಧಿ, ದೇಶಪಾಂಡೆ ಆರ್‌ಸೆಟ್ ಸಂಸ್ಥೆ ವತಿಯಿಂದ, ಮಂತ್ರಾಲಯದಡಿ ಕೆನರಾ ಬ್ಯಾಂಕ್

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar