• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ

September 27, 2021 by bkl news Leave a Comment

ಭಟ್ಕಳ: ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ  ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶ್ಯಾಮಕ ದಳದ ಸಮಯೋಚಿತ ಪ್ರಯತ್ನದಿಂದ ಹೆಚ್ಚಿನ ಹಾನಿ ತಪ್ಪಿದೆ. 

ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂಗೆ ಭಾನುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಅಗ್ನಿಶ್ಯಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶ್ಯಾಮಕ ತಂಡ ಮೊದಲು ಎಟಿಎಂ ಯಂತ್ರಕ್ಕೆ ಬೆಂಕೆ ಹರಡದಂತೆ ತಡೆದು ಮುಂದಾಗುವ ಅನಾಹುತವನ್ನು ತಪ್ಪಿಸಿದ್ದಾರೆ.

IMG 20210927 WA0111
IMG 20210927 WA0103
IMG 20210927 WA0104
IMG 20210927 WA0102
IMG 20210927 WA0112

ಯಂತ್ರಕ್ಕೆ ಹೆಚ್ಚಿನ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಅಲ್ಲಿನ ಬ್ಯಾಟರಿ ಮತ್ತು ಇನವರ್ಟರ್‌ಗೆ ಹಾನಿ ಸಂಭವಿಸಿ ಸುಟ್ಟುಹೋಗಿದೆ. ೩೦ಸಾವಿರ ರೂ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ. ಅಗ್ನಿಶ್ಯಾಮಕ ದಳದ ಎಚ್ಚರಿಕೆ ನಡೆಯಿಂದ ನಡೆಯುವ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ.

  • IMG 20210927 WA0109
  • IMG 20210927 WA0106

ಸಮುದ್ರದಲ್ಲಿ ಮುಳಗಿ ನೌಕಾನೆಲೆ ಉದ್ಯೋಗಿ ಸಾವು

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News Tagged With: ಅಗ್ನಿಶ್ಯಾಮಕ ದಳಕ್ಕೆ ವಿಷಯ, ಇನವರ್ಟರ್‌ಗೆ ಹಾನಿ, ಎಟಿಎಂ ಯಂತ್ರಕ್ಕೆ ಬೆಂಕೆ, ಬ್ಯಾಟರಿ

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...