• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್‌ಎಸ್‌ಸಿ ಯಲ್ಲಿ 3261 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/ssc recruitment 2021

September 28, 2021 by Sachin Hegde Leave a Comment

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಸೆಲೆಕ್ಷನ್‌ ಪೋಸ್ಟ್‌ (ಫೇಸ್-9) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳನ್ನು ಕೇಂದ್ರ ಸರ್ಕಾರದ ಅಧೀನದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ssc

ಒಟ್ಟು ಹುದ್ದೆಗಳು:3261

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ/ ತತ್ಸಮಾನ, ಪದವಿ, ಸ್ನಾತಕೋತ್ತರ ಪದವಿಯನ್ನು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪಾಸ್ ಮಾಡಿರಬೇಕು.

ಹುದ್ದೆಗಳ  ಹೆಸರು;

  • ಜೂನಿಯರ್ ಸೀಡ್ ಅನಾಲಿಸ್ಟ್‌

  • ಗರ್ಲ್ಸ್‌ ಕೆಡೆಟ್‌ ಇನ್‌ಸ್ಟ್ರಕ್ಟರ್

  • ಮೆಕ್ಯಾನಿಕಲ್‌ ವಿಭಾಗ ಚಾರ್ಜ್‌ಮನ್
  • ಸೈಂಟಿಫಿಕ್‌ ಅಸಿಸ್ಟಂಟ್
  • ಅಕೌಂಟಂಟ್‌
  • ಹೆಡ್‌ ಕ್ಲರ್ಕ್‌
  • ರಿಹ್ಯಾಬಿಲಿಟೇಶನ್‌ ಕೌನ್ಸೆಲರ್
  • ಸ್ಟಾಫ್‌ ಕಾರ್‌ ಡ್ರೈವರ್
  • ಟೆಕ್ನಿಕಲ್ ಸೂಪರಿಂಟೆಂಡಂಟ್‌
  • ಕಂಸರ್‌ವೇಶನ್‌ ಅಸಿಸ್ಟಂಟ್‌
  • ಟೆಕ್ನಿಕಲ್ ಅಸಿಸ್ಟಂಟ್
  • ರಿಸರ್ಚ್‌ ಇನ್ವೆಸ್ಟಿಗೇಟರ್
  • ಜೂನಿಯರ್ ಕಂಪ್ಯೂಟರ್ ಆಪರೇಟರ್
  • ಸಬ್‌ ಎಡಿಟರ್ (ಹಿಂದಿ)
  • ಸಬ್‌ ಎಡಿಟರ್ (ಇಂಗ್ಲಿಷ್‌)
  • ಮಲ್ಟಿಟಾಸ್ಕಿಂಗ್ ಸ್ಟಾಫ್‌
  • ಸೀನಿಯರ್ ಸೈಂಟಿಫಿಕ್‌ ಅಸಿಸ್ಟಂಟ್‌ (ಬಯೋಲಜಿ)

ಹೀಗೆ ಇನ್ನೂ ಹಲವು ಹುದ್ದೆಗಳು ಸೇರಿ ಒಟ್ಟು 3261 ಸೆಲೆಕ್ಷನ್‌ ಪೋಸ್ಟ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವ್ಯಾವ ಹುದ್ದೆಗಳು ಎಷ್ಟು ಎಂಬ ಮಾಹಿತಿಗೆ ಕೆಳಗೆ ನೀಡಲಾದ ನೋಟಿಫಿಕೇಶನ್‌ನಲ್ಲಿ ಚೆಕ್‌ ಮಾಡಬಹುದು.

ಅರ್ಜಿ ಸಲ್ಲಿಸಲು ರೂ.100 ಶುಲ್ಕ ಪಾವತಿಸಬೇಕು. ಮಹಿಳಾ / ಎಸ್‌ಸಿ / ಎಸ್‌ಟಿ / PWd / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕವನ್ನು ಆನ್‌ಲೈನ್‌ ಮೂಲಕ ಮತ್ತು ಆಫ್‌ಲೈನ್‌ ಚಲನ್‌ ಮೂಲಕ ಸಹ ಪಾವತಿ ಮಾಡಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಆರಂಭಿಕ ದಿನಾಂಕ : 24-09-2021

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 25-10-2021 ರ ರಾತ್ರಿ 23-30 ಗಂಟೆವರೆಗೆ.

ಶುಲ್ಕ ಪಾವತಿಸಲು ಕೊನೆ ದಿನಾಂಕ : 28-10-2021 ರ ರಾತ್ರಿ 23-30 ಗಂಟೆವರೆಗೆ.

ಆಫ್‌ಲೈನ್‌ ಚಲನ್‌ ಜೆನೆರೇಟ್‌ ಮಾಡಲು ಕೊನೆ ದಿನಾಂಕ : 28-10-2021 ರ ರಾತ್ರಿ 23-30 ಗಂಟೆವರೆಗೆ.

ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆ ದಿನಾಂಕ: 01-11-2021

ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಜನವರಿ / ಫೆಬ್ರುವರಿ 2022

job info;  Join our whatsapp group

web site; https://ssc.nic.in/

ಅರ್ಜಿ ಸಲ್ಲಿಸಲು / apply link  ; https://ssc.nic.in/Registration/Home

interested candidates can read the full notification before apply online

notification ; https://ssc.nic.in/SSCFileServer/PortalManagement/UploadedFiles/notice_rhq_24092021.pdf

notice_rhq_24092021Download

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: JOBS, Trending

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...