ರಾಷ್ಟಿçÃಯ ಆರೋಗ್ಯ ಅಭಿಮಾನದಡಿ ಕರ್ನಾಟಕದಾದ್ಯಂತ ಹಲವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವತಿಯಿAದ ಸಮುದಾಯ ಆರೋಗ್ಯ ಅಧಿಕಾರಿ ( ಸಿಹೆಚ್ಒ) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದು.
ಹುದ್ದೆಯ ಸಂಖ್ಯೆ : 3006
ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಹೆಚ್ಒ)

ಹುದ್ದೆಗಳನ್ನು ಭರ್ತಿ ಮಡಲಿರುವ ಜಿಲ್ಲೆಗಳು
ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಿಗೆ (ಹೆಚ್ಚಿನಾಧ್ಯತೆಜಿಲ್ಲೆಗಳು,) ಹಾವೇರಿ, ಕೋಲಾರ, ಬೆಳಗಾವಿ ತುಮುಕೂರ, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ ಉಡಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾ ಡ ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಡಲಾಗುತ್ತದೆ.
ವಿದ್ಯಾರ್ಹತೆ : ಮಾನತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನಂರ್ಸಿAಗ್ /ಪೋಸ್ಟ್ ಬಿಎಸ್ಸಿ ನಂರ್ಸಿAಗ್ ಜತೆಗೆ ರಾಜ್ಯ ನರ್ಸಿಂಗ್ ಕೌಸ್ಸಿಲ್ ಕೆಎನಸಿ/ಐಎನ್ಸಿ ಅಲ್ಲಿ ನೋಂದಣಿ ಪಡೆದಿರಬೇಕು.
(ಇತರೆ ಅರ್ಹತೆಗಳು ಅಭ್ಯರ್ಥಿಗಳು ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿರಬೇಕು. ಹಾಗೂ ಕನ್ನಡವನ್ನು ಒಂದು ಭಾಷೆಯಾಗಿಎಸ್ ಎಸ್ ಎಲ್ ಸಿ /10 ನೇ ತರಗತಿಯಲ್ಲಿ ಅಭ್ಯಾಸಿಸಿರಬೇಕು.ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.)
ವೇತನ ಶ್ರೇಣೆ :
ರೂ.22,000 ಜತೆಗೆ ರೂ.8000 ವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಅಯ್ಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ.24,200 ನೀಡಲಾಗುತ್ತದೆ.
ವಯೋಮಿತಿ :
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಎಸ್ಸಿ/ಎಸ್ಟಿ/ ಪ್ರವರ್ಗ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಪ್ರಮುಖ ದಿನಂಕಗಳು :
ಆನ್ ಲೈನ್ ಅರ್ಜಿ ಸಲ್ಲಿಸಲು ಪ್ರರಂಭ ದಿನಾಂಕ :27/09/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18/10/2021 ರ ಸಂಚೆ 5 ಗಂಟೆವರೆಗೆ.
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ : 23/10/2021
ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ :26/10/2021
job info; Join our whatsapp group
ಅರ್ಜಿ ಸಲ್ಲಿಸಲು / apply link ; https://techkshetra.info/index.html
interested candidates can read the full notification before apply online
notification ;
Leave a Comment