ಪೂರ್ವ ರೈಲ್ವೆಯಲ್ಲಿ ಆಕ್ಟ್ ಅಪ್ರೆಂಟೆಸ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಹುದ್ದೆಗಳ ಸಂಖ್ಯೆ : 3366
ಹುದ್ದೆಯ ಹೆಸರು : ಆಕ್ಟ್ ಅಪ್ರೆಂಟೆಸ್
ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟಿçಕಲ್,
ಡ್ರಾಟ್ಸ್ಮನ್, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ ನೇಮಕ ಮಡಲಾಗುತ್ತದೆ.
ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
SC/ST/PWBD/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು
ನೋಟಿಫಿಕೇಶನ್ ಬಿಡುಗಡೆ ದಿನಾಂಕ : 01/10/2021
ಆನ್ ಲೈನ್ ಅಫ್ಲೀಕೇಶನ್ ಸಲ್ಲಿಸಲು ಆರಂಭ ದಿನಾಂಕ : 04/10/2021
ಆನ್ ಲೈನ್ ಅಫ್ಲೀಕೇಶನ್ ಸಲ್ಲಿಸಲು ಕೊನೆ ದಿನಾಂಕ : 03/11/2021
ಆಯ್ಕೆಯಾದ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆ ದಿನಾಂಕ : 18/11/2021
job info; Join our whatsapp group
web site; https://139.99.53.236:8443/rrcer/notice_board.html
interested candidates can read the full notification before apply online
notification ;
Leave a Comment