ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ವತಿಯಿಂದ ಉಚಿತ 30 ದಿನಗಳ ದ್ವಿಚಕ್ರ ವಾಹನ ಮೆಕ್ಯಾನಿಕ್ ಟ್ರೆöÊನಿಂಗ್ ಮತ್ತು ರೆಫ್ರಿಜರೇಶನ್ ಆಂಡ್ ಏರ್ – ಕಂಡೀಶನಿAಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ – ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕೂಲವಾಗಲಿದ್ದು, 30 ದಿನಗಳ ಕಾಲ ಉಟ ವಸತಿ ಉಚಿತವಾಗಿರುತ್ತದೆ. ಅರ್ಜಿಯನ್ನು ಕೆನರ ಬ್ಯಾಂಕ್ ದೇಶಪಾಂಡೆ ಆರ್ ಸೆಟ್, ಹಳಿಯಾಳ ವಿಳಾಸಕ್ಕೆ ಅಕ್ಟೋಬರ್ 10 ರೊಳಗೆ ತಲುಪುವಂತೆ ಕಳುಹಿಸಿಕೊಡಬೇಕು.
ಹೆಚ್ಚಿನ ಮಾಹಿತಿಗಾಗಿ ಮೋ.ಸಂ : 94834 85489, 94821 88780, 96322 25123 81970 22501, 08284 -295 307, 220 807ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ನಿರ್ದೇಶಕ ಪ್ರಸನ್ನಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment