ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ವತಿಯಿಂದ ಉಚಿತ 30 ದಿನಗಳ ದ್ವಿಚಕ್ರ ವಾಹನ ಮೆಕ್ಯಾನಿಕ್ ಟ್ರೆöÊನಿಂಗ್ ಮತ್ತು ರೆಫ್ರಿಜರೇಶನ್ ಆಂಡ್ ಏರ್ – ಕಂಡೀಶನಿAಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ – ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕೂಲವಾಗಲಿದ್ದು, 30 ದಿನಗಳ ಕಾಲ ಉಟ ವಸತಿ ಉಚಿತವಾಗಿರುತ್ತದೆ. ಅರ್ಜಿಯನ್ನು ಕೆನರ ಬ್ಯಾಂಕ್ ದೇಶಪಾಂಡೆ ಆರ್ ಸೆಟ್, ಹಳಿಯಾಳ ವಿಳಾಸಕ್ಕೆ ಅಕ್ಟೋಬರ್ … Continue reading ವಿವಿಧ ತರಬೇತಿಗೆ ಅರ್ಜಿ ಆಹ್ವಾನ