ಕಾರವಾರ : ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಗೂ ಅಲೆಮಾರಿ/ಅರೆಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಗೆ 2021 22 ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯತಿ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು www.ssp.postmatric .karnataka,gov.in ವೆಬ್ ಸೈಟ್‌ನಲ್ಲಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು, ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಮಾಹಿತಿಗಾಗಿ www.bcwd.karnataka.gov.in ವೆಬ್ ಸೈಟ್ ನಿಂದ ಪಡೆದುಕೊಳ್ಳಬಹುದಾಗಿದೆ.
ಅಥವಾ ಇಲಾಖೆಯ ದೂರವಾಣಿ ಸಂಖ್ಯೆ : 80507 70005, 80507 70004ಗೆ ಇ-ಮೇಲ್ post matric [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರAಶದ ಸಹಾಯವಾಣಿ ಇ-ಮೇಲ್ : bcwd.scholarship@karnataka gov.in ದೂರವಾಣಿ ಸಂಖ್ಯೆ : 080-3525 4757, 08382 -226 589ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವರೇಂದ್ರ ಎನ್. ಬಾಡಕರ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Leave a Comment