ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ

ಕಾರವಾರ : ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ಮಾಡಿಸಲು ಅ.31 ರಂದು ಕೊನೆಯ ದಿನವಾಗಿದೆ. ಮುಂಬರುವ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲೂಕು ತಹಶೀಲ್ದಾರರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ … Continue reading ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ